ಶುಕ್ರವಾರ, ಫೆಬ್ರವರಿ 10, 2012

ಜನಪ್ರಿಯ ವಿಜ್ಞಾನ ಸಾಹಿತಿಗಳ ಸಮಾವೇಶ

ಇಜ್ಞಾನ ವಾರ್ತೆ

ಜನಪ್ರಿಯ ವಿಜ್ಞಾನ ಸಾಹಿತಿಗಳ ವೇದಿಕೆ, ಕರಾವಿಪ ಹಾಗೂ ಕರ್ನಾಟಕ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದಲ್ಲಿ ಈ ವಾರಾಂತ್ಯ (೧೧-೧೨ ಫೆಬ್ರುವರಿ ೨೦೧೨) ೫ನೇ ರಾಜ್ಯಮಟ್ಟದ ಜನಪ್ರಿಯ ವಿಜ್ಞಾನ ಸಾಹಿತಿಗಳ ಸಮಾವೇಶ ಆಯೋಜಿಸಲಾಗಿದೆ. ಬೆಂಗಳೂರು ಬನಶಂಕರಿ ೨ನೇ ಹಂತದ ಕಿಮ್ಸ್ ಸಂಸ್ಥೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಪ್ರೊ. ಜೆ. ಆರ್. ಲಕ್ಷ್ಮಣರಾವ್, ಡಾ. ಸಿ. ಆರ್. ಚಂದ್ರಶೇಖರ, ಡಾ. ಪಿ. ಎಸ್. ಶಂಕರ್, ಪ್ರೊ. ಅಡ್ಯನಡ್ಕ ಕೃಷ್ಣಭಟ್ ಸೇರಿದಂತೆ ಅನೇಕ ಹಿರಿಯ ಸಂವಹನಕಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.


ಕಾರ್ಯಕ್ರಮದ ಆಮಂತ್ರಣ ಪತ್ರ ಇಲ್ಲಿದೆ.ನಾಲ್ಕನೇ ಸಮಾವೇಶ ಕಳೆದ ವರ್ಷ ಹಾಸನದಲ್ಲಿ ನಡೆದಿತ್ತು.

ಕಾಮೆಂಟ್‌ಗಳಿಲ್ಲ:

badge