ಬುಧವಾರ, ಜುಲೈ 8, 2015

ಕಂಪ್ಯೂಟರ್ ಬಳಕೆಯ ಹೊಸದೊಂದು ಆಯಾಮ

ಕಂಪ್ಯೂಟರ್ ಬಳಕೆ ಬಹಳ ಸಾಮಾನ್ಯವಾದ ಸಂಗತಿ. ಪುಟ್ಟ ಮಕ್ಕಳಿಂದ ಅಜ್ಜ-ಅಜ್ಜಿಯರವರೆಗೆ ಬಹುತೇಕ ಎಲ್ಲರೂ ತಮ್ಮತಮ್ಮ ಅಗತ್ಯಗಳಿಗಾಗಿ ಕಂಪ್ಯೂಟರನ್ನು ಸರಾಗವಾಗಿ ಬಳಸುತ್ತಾರೆ.

ಆದರೆ ಕಂಪ್ಯೂಟರಿನ ನಿರ್ವಹಣೆ ಮಾತ್ರ ನಮ್ಮಲ್ಲಿ ಅನೇಕರಿಗೆ ತಲೆನೋವು ತರಿಸುವ ಸಂಗತಿ. ತಂತ್ರಾಂಶಗಳನ್ನು ಇನ್‌ಸ್ಟಾಲ್ ಮಾಡುವುದು, ಅವುಗಳನ್ನು ನವೀಕರಿಸುವುದು (ಅಪ್‌ಗ್ರೇಡ್), ವೈರಸ್ ಇತ್ಯಾದಿ ಬರದಂತೆ ನೋಡಿಕೊಳ್ಳುವುದು - ಇದನ್ನೆಲ್ಲ ಇಷ್ಟಪಟ್ಟು ಮಾಡುವವರು ಬಹಳ ಕಡಿಮೆ ಎಂದೇ ಹೇಳಬೇಕು.

ಈ ಸಮಸ್ಯೆಗೆ ಪರಿಹಾರ ಏನು? ಇನ್‌ಸ್ಟಾಲ್-ಅಪ್‌ಗ್ರೇಡುಗಳ ತಲೆಬಿಸಿಯಿಲ್ಲದೆ ಕಂಪ್ಯೂಟರನ್ನು ಬಳಸುವುದು ಸಾಧ್ಯವಿಲ್ಲವೆ?

ಕಂಪ್ಯೂಟರ್ ಬಳಕೆಯ ಹೊಸದೊಂದು ಆಯಾಮ ಕುರಿತ ವಿಶೇಷ ಲೇಖನ ಇಲ್ಲಿದೆ. ಓದಿ, ಪ್ರತಿಕ್ರಿಯೆ ನೀಡಿ.

ಈ ಲೇಖನದಲ್ಲಿ ಬಳಸಲಾಗಿರುವ ಹೊಸಬಗೆಯ ವಿನ್ಯಾಸ ಹೇಗಿದೆ? ನಿಮ್ಮ ಅನಿಸಿಕೆ ತಿಳಿಯುವ ಕುತೂಹಲ ನಮ್ಮದು.

3 ಕಾಮೆಂಟ್‌ಗಳು:

ಮೋಹನ್ ತಲಕಾಲುಕೊಪ್ಪ ಹೇಳಿದರು...

ತುಂಬಾ ಒಳ್ಳೆಯ ಮಾಹಿತಿ. ವಿನ್ಯಾಸ ಇಷ್ಟವಾಯಿತು.

ಮೋಹನ್ ತಲಕಾಲುಕೊಪ್ಪ ಹೇಳಿದರು...

ತುಂಬಾ ಉಪಯುಕ್ತ ಮಾಹಿತಿ. ವಿನ್ಯಾಸ ಚೆಂದ.

ಮೋಹನ್ ತಲಕಾಲುಕೊಪ್ಪ ಹೇಳಿದರು...

ಉಪಯುಕ್ತ ಬರಹ. ವಿನ್ಯಾಸ ಚೆಂದ.

badge